ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘಿಸುವ ರಾಷ್ಟ್ರಗಳ ಪಟ್ಟಿಗೆ ಪಾಕ್‌

Last Updated 3 ಡಿಸೆಂಬರ್ 2022, 16:27 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಅಮೆರಿಕವು ಪಾಕಿಸ್ತಾನ, ಚೀನಾ, ಮ್ಯಾನ್ಮಾರ್‌ ಸೇರಿದಂತೆ ಒಟ್ಟು 12 ರಾಷ್ಟ್ರಗಳನ್ನು ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘಿಸುವ ದೇಶಗಳ ಪಟ್ಟಿಗೆ ಸೇರ್ಪಡೆ ಮಾಡಿದೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿಆ್ಯಂಟನಿ ಬ್ಲಿಂಕನ್‌ ಶುಕ್ರವಾರ ಈ ವಿಷಯವನ್ನು ಪ್ರಕಟಿಸಿದ್ದಾರೆ.

‘ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ತಮ್ಮ ನಂಬಿಕೆಗಳ ಕಾರಣದಿಂದಾಗಿ ವ್ಯಕ್ತಿಗಳಿಗೆ ಕಿರುಕುಳ ನೀಡುವ, ಬೆದರಿಸುವ, ಜೈಲಿಗೆ ಹಾಕುವ, ಕೊನೆಗೆ ಕೊಲೆ ಮಾಡುವ ಕೆಲಸವನ್ನೂ ಮಾಡುತ್ತಿವೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT