ಶುಕ್ರವಾರ, ಡಿಸೆಂಬರ್ 3, 2021
20 °C

ರಷ್ಯಾ ಆಹ್ವಾನಿಸಿರುವ ಅಫ್ಗಾನಿಸ್ತಾನ ಕುರಿತ ಸಭೆಗೆ ಹಾಜರಾಗುವುದಿಲ್ಲ; ಅಮೆರಿಕ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್:‌ ಅಫ್ಗಾನಿಸ್ತಾನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ರಷ್ಯಾ ಆಹ್ವಾನಿಸಿರುವ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಚೀನಾ ಹಾಗೂ ಪಾಕಿಸ್ತಾನವೂ ಸಭೆಯಲ್ಲಿ ಭಾಗವಹಿಸಲಿವೆ.

ʼಆ ವೇದಿಕೆಯೊಂದಿಗೆ ಮುಂದುವರಿಯಲು ಎದುರು ನೋಡುತ್ತಿದ್ದೇವೆ. ಆದರೆ, ನಾವು ಈ ವಾರ ಭಾಗವಹಿಸಲು ಸಾಧ್ಯವಾಗುತ್ತಿಲ್ಲʼ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ನೆಡ್‌ ಪ್ರೈಸ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು