ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ಅಣು ಶಸ್ತ್ರಾಸ್ತ್ರ ಬಳಸುವ ಸಾಧ್ಯತೆ: ಝೆಲೆನ್‌ಸ್ಕಿ ಆತಂಕ

Last Updated 16 ಏಪ್ರಿಲ್ 2022, 4:53 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅತಿಕ್ರಮಣಕ್ಕೆ ಹಿನ್ನಡೆ ಆಗಿರುವುದರಿಂದ ಹತಾಶೆಗೆ ಒಳಗಾಗಿರುವ ರಷ್ಯಾ ಇನ್ನು ಅಣುಶಕ್ತಿ ಶಸ್ತ್ರಾಸ್ತ್ರ ಬಳಸಬಹುದು ಎಂಬ ಆತಂಕವನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ವ್ಯಕ್ತಪಡಿಸಿದ್ದಾರೆ.

ರಷ್ಯಾ ಇನ್ನು ಮುಂದೆ ಅಣುಶಕ್ತಿ ಅಥವಾ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆ ಕುರಿತು ಮಾತನಾಡಬಹುದು ಎಂಬುದರ ಬಗ್ಗೆ ‘ಇಡೀ ಜಗತ್ತು ಕಳವಳಗೊಳ್ಳಬೇಕಿದೆ. ಅವರು ಖಂಡಿತವಾಗಿ ಬಳಸಬಹುದು’ ಎಂದಿದ್ದಾರೆ.

ರಷ್ಯಾವನ್ನು ಭಯೋತ್ಪಾದನೆ ಪ್ರಾಯೋಜಿತ ದೇಶ ಎಂದು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT