ಬೀಜಿಂಗ್: ಚೀನಾದ ಹೇಬೆ ಪ್ರಾಂತ್ಯದಲ್ಲಿನ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಚೀನಾದ ಸ್ಥಳೀಯ ಆಡಳಿತವು ತಿಳಿಸಿದೆ.
ಸೋಮವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅವಘಡಕ್ಕೆ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.