ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ತುರ್ತುಸ್ಥಿತಿಯಾಗಿ ‘ಕೋವಿಡ್‌’: ಡಬ್ಲ್ಯುಎಚ್‌ಒ

Last Updated 12 ಜುಲೈ 2022, 15:52 IST
ಅಕ್ಷರ ಗಾತ್ರ

ಲಂಡನ್: ಕೋವಿಡ್‌–19 ಪತ್ತೆಯಾದ ಎರಡೂವರೆ ವರ್ಷಗಳ ನಂತರವೂ ಅದು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಉಳಿದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಂಗಳವಾರ ಹೇಳಿದೆ.

‘ಹಲವು ದೇಶಗಳಲ್ಲಿ ಇನ್ನೂ ವರದಿಯಾಗುತ್ತಿರುವ ಕೋವಿಡ್ ಪ್ರಕರಣಗಳು, ಪತ್ತೆಯಾಗುತ್ತಿರುವ ಉಪ ತಳಿಗಳು ಹಾಗೂ ಆರೋಗ್ಯ ಸೇವೆಯ ಮೇಲೆ ಉಂಟಾಗುತ್ತಿರುವ ಒತ್ತಡದಿಂದಾಗಿ ಕೋವಿಡ್–19 ಇನ್ನೂ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಉಳಿದಿದೆ’ ಎಂದು ವಿಶ್ವಸಂಸ್ಥೆಯ ತುರ್ತು ಸಮಿತಿಯ ಸ್ವತಂತ್ರ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT