ಶನಿವಾರ, ಜುಲೈ 2, 2022
20 °C

'ಆಸ್ಕರ್': ಕಪಾಳ ಮೋಕ್ಷ ಘಟನೆ ವಿರುದ್ಧ ಕ್ರಮದ ಭರವಸೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಸ್ ಏಂಜಲೀಸ್: 2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ನಟ ಹಾಗೂ ಹಾಸ್ಯ ಕಲಾವಿದ ಕ್ರಿಸ್ ರಾಕ್ ಅವರಿಗೆ ಕಪಾಳ ಮೋಕ್ಷ ಮಾಡಿದ ಹಾಲಿವುಡ್ ಸ್ಟಾರ್ ವಿಲ್ ಸ್ಮಿತ್ ಅವರ ನಡವಳಿಕೆ ಖಂಡನೀಯ. ಘಟನೆ ಬಗ್ಗೆ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು 'ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಅಂಡ್ ಸೈನ್ಸಸ್(ಎಎಂಪಿಎಎಸ್)' ಹೇಳಿದೆ.

ಈ ಸಂಬಂಧ ಅಕಾಡೆಮಿ ಸದಸ್ಯರಿಗೆ ಪತ್ರ ರವಾನಿಸಿರುವ ಎಎಂಪಿಎಎಸ್ ಅಧ್ಯಕ್ಷ ಹಾಗೂ ಸಿಇಒ ಡೇವಿಡ್ ರುಬಿನ್ ಅವರು, ' ಘಟನೆ ಬಗ್ಗೆ ಕ್ರಮ ಜರುಗಿಸಲಾಗುವುದು. ಈ ಕುರಿತ ಪ್ರಕ್ರಿಯೆ ಶೀಘ್ರವೇ ಆರಂಭವಾಗುವುದು' ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು