ಬೀಜಿಂಗ್ (ಪಿಟಿಐ): ಚೀನಾದ ಸಾರ್ವಭೌಮತೆ ರಕ್ಷಿಸುವ ಮತ್ತು ಜಾಗತಿಕ ವಿಷಯಗಳಲ್ಲಿ ಮಹತ್ವದ ಪಾತ್ರ ವಹಿಸುವ ಉದ್ದೇಶದಿಂದ ‘ಗ್ರೇಟ್ ವಾಲ್ ಆಫ್ ಸ್ಟೀಲ್’ನಂತೆಯೇ ದೇಶದಲ್ಲಿ ಬಲಿಷ್ಠ ಸೇನೆಯನ್ನು ಕಟ್ಟುತ್ತೇವೆ ಎಂದು ಅಧ್ಯಕ್ಷ ಷಿ ಜಿನ್‌ಪಿಂಗ್ ಶಪಥ ಮಾಡಿದ್ದಾರೆ.

ದೇಶದ ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಆಯ್ಕೆಯಾದ ನಂತರ ನ್ಯಾಷನಲ್ಸ್ ಪೀಪಲ್ಸ್ ಕಾಂಗ್ರೆಸ್ (ಎನ್‌ಪಿಸಿ) ವಾರ್ಷಿಕ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಮೆರಿಕ ಸೇರಿದಂತೆ ನೆರೆಯ ದೇಶಗಳೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಷಿ ಜಿನ್‌ಪಿಂಗ್ ಈ ಹೇಳಿಕೆ ನೀಡಿದ್ದಾರೆ.

ಕೈದಿಗಳೊಂದಿಗೆ ದೈಹಿಕ ಸಂಬಂಧ: ವೇಲ್ಸ್ ಜೈಲಿನ 18 ಮಹಿಳಾ ಗಾರ್ಡ್ಗಳು ವಜಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.