ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT

ಯಾದಗಿರಿ (ಜಿಲ್ಲೆ)

ADVERTISEMENT

ಯಾದಗಿರಿ | ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಿ: ಆಗ್ರಹ

Education Crisis: ಯಾದಗಿರಿಯ ಎಐಡಿಎಸ್‌ಒ ಜಿಲ್ಲಾ ಸಮಿತಿ ಮುಖಂಡರು ಹಾಗೂ ವಿದ್ಯಾರ್ಥಿಗಳು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರ ನಿಯೋಜನೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
Last Updated 10 ಸೆಪ್ಟೆಂಬರ್ 2025, 6:51 IST
ಯಾದಗಿರಿ | ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಿ: ಆಗ್ರಹ

ಶಿಕ್ಷಣದಿಂದ ಬಾಲ್ಯವಿವಾಹ ಹತೋಟಿಗೆ: ಶಾಸಕ ಚನ್ನಾರೆಡ್ಡಿ ಪಾಟೀಲ

ಬಾಲ್ಯ ವಿವಾಹ ನಿಷೇಧ, ಪೋಕ್ಸೊ, ಬಾಲ ನ್ಯಾಯ ಕಾಯ್ದೆಗಳ ಕಾರ್ಯಾಗಾರ
Last Updated 10 ಸೆಪ್ಟೆಂಬರ್ 2025, 6:48 IST
ಶಿಕ್ಷಣದಿಂದ ಬಾಲ್ಯವಿವಾಹ ಹತೋಟಿಗೆ: ಶಾಸಕ ಚನ್ನಾರೆಡ್ಡಿ ಪಾಟೀಲ

ಶಹಾಪುರ: ವಿವಿಧೆಡೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ

Development Works: ಶರಣಬಸಪ್ಪ ದರ್ಶನಾಪುರ ಶಹಾಪುರ ನಗರ ಬಡಾವಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ರಸ್ತೆ ಉದ್ಘಾಟನೆ, ದೇವಸ್ಥಾನ ಮತ್ತು ಚರಂಡಿ ಕಾಮಗಾರಿ ಪರಿಶೀಲನೆ ನಡೆಸಿ ತ್ವರಿತ ಪೂರ್ಣಗೊಳಿಸುವಂತೆ ಸೂಚಿಸಿದರು.
Last Updated 10 ಸೆಪ್ಟೆಂಬರ್ 2025, 6:43 IST
ಶಹಾಪುರ: ವಿವಿಧೆಡೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ

ಹುಣಸಗಿ | ನೆಗಡಿ, ಜ್ವರ ಬಾಧೆ ಉಲ್ಬಣ: ಆತಂಕ

18 ದಿನ ಆಸ್ಪತ್ರೆಯಲ್ಲಿದ್ದರೂ ಗುಣಮುಖವಾದ ಮಗು
Last Updated 10 ಸೆಪ್ಟೆಂಬರ್ 2025, 6:41 IST
ಹುಣಸಗಿ | ನೆಗಡಿ, ಜ್ವರ ಬಾಧೆ ಉಲ್ಬಣ: ಆತಂಕ

ಕೆಂಭಾವಿ | ರಸ್ತೆ ಹಾಳು: ಬಸ್‌ ಸಂಚಾರ ಬಂದ್

Bus Service: ಕೆಂಭಾವಿ ಯಡಿಯಾಪುರ ಮಾರ್ಗವಾಗಿ ನಡಕೂರ ಗ್ರಾಮದಿಂದ ಸುರಪುರಕ್ಕೆ ತೆರಳುತ್ತಿದ್ದ ಏಕೈಕ ಬಸ್ ಸಂಚಾರ ಸ್ಥಗಿತಗೊಂಡಿದೆ. ಜನ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಈ ಮಾರ್ಗವಾಗಿ ನಿತ್ಯ ಬೆಳಿಗ್ಗೆ ಮತ್ತು ಸಂಜೆ ಬಸ್ ಬರುತ್ತಿತ್ತು.
Last Updated 10 ಸೆಪ್ಟೆಂಬರ್ 2025, 6:34 IST
ಕೆಂಭಾವಿ | ರಸ್ತೆ ಹಾಳು: ಬಸ್‌ ಸಂಚಾರ ಬಂದ್

‘ಅನಾಹುತ ಸಂಭವಿಸಿದರೆ ಅಧಿಕಾರಿಗಳೆ ಹೊಣೆ’: ಪುರಸಭೆ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ

Public Works Department: ಕೆಂಭಾವಿ-ನಗನೂರ ರಸ್ತೆಯ ದಶಕಗಳ ಹಿಂದೆ ನಿರ್ಮಿತ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸೇತುವೆ ಕುಸಿಯುವ ಭೀತಿ ಎದುರಾಗುತ್ತಿದೆ.
Last Updated 9 ಸೆಪ್ಟೆಂಬರ್ 2025, 5:45 IST
‘ಅನಾಹುತ ಸಂಭವಿಸಿದರೆ ಅಧಿಕಾರಿಗಳೆ ಹೊಣೆ’: ಪುರಸಭೆ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ

ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಗೆ ಕೀರ್ತಿ ತನ್ನಿ: ಸಚಿವ ಶರಣಬಸಪ್ಪ ದರ್ಶನಾಪುರ

Karnataka Sports: ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಿಎಂ ಕಪ್‌ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಶರಣಬಸಪ್ಪ ದರ್ಶನಾಪುರ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು
Last Updated 9 ಸೆಪ್ಟೆಂಬರ್ 2025, 5:35 IST
ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಗೆ ಕೀರ್ತಿ ತನ್ನಿ: ಸಚಿವ ಶರಣಬಸಪ್ಪ ದರ್ಶನಾಪುರ
ADVERTISEMENT

ಬೆಳೆಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ: ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು

Farmer Support: ವಡಗೇರಾ ತಾ.ಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಮಳೆಯಿಂದಾದ ಬೆಳೆಹಾನಿಗೆ ತಕ್ಷಣ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು. ರೈತರಿಗೆ ಯೂರಿಯಾ ಗೊಬ್ಬರ ಪೂರೈಕೆಗೂ ತಾಕೀತು ಮಾಡಿದರು
Last Updated 9 ಸೆಪ್ಟೆಂಬರ್ 2025, 5:31 IST
ಬೆಳೆಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ: ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು

ರೈಸ್‌ ಮಿಲ್‌ಗಳ ಮೇಲೆ ದಾಳಿ: ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಜಪ್ತಿ

Rice Mill Raid: ಗುರುಮಠಕಲ್‌ನಲ್ಲಿ ಲಕ್ಷ್ಮಿ ವೆಂಕಟೇಶ್ವರ ಮತ್ತು ಲಕ್ಷ್ಮಿ ಬಾಲಾಜಿ ಇಂಡಸ್ಟ್ರೀಸ್‌ ರೈಸ್‌ ಮಿಲ್‌ಗಳಲ್ಲಿ ಅಧಿಕಾರಿಗಳ ದಾಳಿಯಲ್ಲಿ 4,108 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದೆ. ಮೌಲ್ಯ ₹1.21 ಕೋಟಿ ಎಂದು ಲೆಕ್ಕ ಹಾಕಲಾಗಿದೆ
Last Updated 9 ಸೆಪ್ಟೆಂಬರ್ 2025, 5:25 IST
ರೈಸ್‌ ಮಿಲ್‌ಗಳ ಮೇಲೆ ದಾಳಿ: ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಜಪ್ತಿ

ಯಾದಗಿರಿ | 10 ದಿನಗಳಲ್ಲಿ ಬೆಳೆಹಾನಿ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

Karnataka Flood Damage: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತು 10 ದಿನಗಳಲ್ಲಿ ಸಮೀಕ್ಷೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ರೈತರಿಗೆ ಬೀಜ, ಗೊಬ್ಬರ, ಕೀಟನಾಶಕ ಪೂರೈಕೆಗೂ ತಾಕೀತು ಮಾಡಿದರು
Last Updated 9 ಸೆಪ್ಟೆಂಬರ್ 2025, 5:20 IST
ಯಾದಗಿರಿ | 10 ದಿನಗಳಲ್ಲಿ ಬೆಳೆಹಾನಿ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ADVERTISEMENT
ADVERTISEMENT
ADVERTISEMENT