ರುದ್ರಭೂಮಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

7

ರುದ್ರಭೂಮಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Published:
Updated:
Prajavani

ಬೆಂಗಳೂರು: ಚಾಮರಾಜಪೇಟೆಯ ರುದ್ರಭೂಮಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಸಚಿವರೊಂದಿಗೆ ಬೇಲಿಮಠದ ಶಿವರುದ್ರ ಸ್ವಾಮೀಜಿ ಕೂಡಾ ಸಾಥ್‌ ನೀಡಿ ಸಲಹೆ ನೀಡಿದರು. 

ಸ್ಮಶಾನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಮಿಕರು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಬೇಕು. ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ಬರುವವರಿಗಾಗಿ ನೀರು, ವಿದ್ಯುತ್‌ ದೀಪದ ವ್ಯವಸ್ಥೆ ಕಲ್ಪಿಸುವಂತೆ ಜಮೀರ್‌ ಅವರು ಸಲಹೆ ಮಾಡಿದರು.

ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !